ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ಮೃತಪಟ್ಟ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟವರು ವಿಜಯಪುರದ ಅಲಿಯಾಬಾದ್ ನಿವಾಸಿಗಳು …
u00a92022u00a0Soledad.u00a0All Right Reserved. Designed and Developed byu00a0Penci Design.