ನಟಿ ರಮ್ಯಾಗೆ ಅಶ್ಲೀಲ ಸಂದೇಶ: 11 ದರ್ಶನ್ ಅಭಿಮಾನಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ನಟಿ ರಮ್ಯಾಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಸಿಸಿಬಿ ಸೈಬರ್ ಪೊಲೀಸರು 380 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ರಮ್ಯಾ ದೂರು ನೀಡಿ 60 ದಿನಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ 11 ಆರೋಪಿಗಳ ಮೇಲೆ 380…
