ದೇಶ
ಇಡೀ ದೇಶ ನಿಮಗೆ ಅಭಾರಿಯಾಗಿದೆ: ಯೋಧರಿಗೆ ಪ್ರಧಾನಿ ಮೋದಿ ಪ್ರಶಂಸೆ
ಪಾಕಿಸ್ತಾನ ಕದನ ವಿರಾಮ ಘೋಷಣೆ ಬೆನ್ನಲ್ಲೇ ಪಂಜಾಬ್ ನ ಅಮೃತಸರದಲ್ಲಿರುವ ಅದಂಪುರ್ ವಾಯುನೆಲೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಇಡೀ ದೇಶ ನಿಮಗೆ ಅಭಾರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ದಾಳಿ…
