ರಾಜ್ಯ
ಫೆ.23 ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಆದಿಚುಂಚನಗಿರಿ ಗದ್ದುಗೆ ಉದ್ಘಾಟನೆ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 23ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದು, ಪ್ರತಿಷ್ಠಿತ ಆದಿಚುಂಚನಗಿರಿ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯಲ್ಲಿ ಫೆಬ್ರವರಿ 23ರಂದು ನಡೆಯಲಿರುವ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆಯನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಬಳಿಕ ನಿರ್ಮಲಾನಂದನಾಥ…
