ಕ್ರೀಡೆ
ಪಾಕಿಸ್ತಾನ ದಾಳಿಗೆ ಮೂವರು ಕ್ರಿಕೆಟಿಗರು ಬಲಿ: ತ್ರಿಕೋನ ಸರಣಿ ಬಹಿಷ್ಕರಿಸಿದ ಆಫ್ಘಾನಿಸ್ತಾನ
ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಮೂವರು ಅಫ್ಘಾನ್ ಕ್ರಿಕೆಟಿಗರು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದ್ದು, ಎರಡೂ ದೇಶಗಳ ಕ್ರಿಕೆಟ್ ಸರಣಿಯನ್ನು ಆಫ್ಘಾನಿಸ್ತಾನ ಬಹಿಷ್ಕರಿಸಿದೆ. ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲು ಅಫ್ಘಾನಿಸ್ತಾನದ ಸ್ಥಳೀಯ ಆಟಗಾರರು ಪಾಕಿಸ್ತಾನ ಗಡಿಯಲ್ಲಿರುವ ಪೂರ್ವ ಪಕ್ತಿಕಾ ಪ್ರಾಂತ್ಯದ ಉರ್ಗುನ್‌ನಿಂದ ಶರಾನಾಗೆ ಪ್ರಯಾಣಿಸಿದಾಗ…
