ತರಬೇತಿ ವೇಳೆ ಸ್ಫೋಟಗೊಂಡ ಇಬ್ಬರು ಅಗ್ನಿವೀರ್ ಯೋಧರ ದುರ್ಮರಣ
ಗುಂಡು ಹಾರಿಸುವ ತರಬೇತಿ ವೇಳೆ ಮೈದಾನದ ಗನ್ ಸ್ಫೋಟಗೊಂಡ ಪರಿಣಾಮ ಇಬ್ಬರು ಅಗ್ನಿವೀರ್ ಯೋಧರು ಮೃತಪಟ್ಟ ದಾರುಣ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಸಂಭವಿಸಿದೆ. ನಾಸಿಕ್ ರಸ್ತೆಯಲ್ಲಿರುವ ಆರ್ಟಿಲರಿ ಸೆಂಟರ್ ನಲ್ಲಿ ಶುಕ್ರವಾರ ನಡೆದ ತರಬೇತಿ ವೇಳೆ ಈ ದುರಂತ ಸಂಭವಿಸಿದೆ.…
