ರಾಜ್ಯ
ಆಗುಂಬೆ ಘಾಟ್ ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಟೆಂಟರ್ ಆಹ್ವಾನಿಸಿದ ಕೇಂದ್ರ
ಮಲೆನಾಡು-ಕರಾವಳಿ ಸಂಪರ್ಕದ ಪ್ರಮುಖ ಮಾರ್ಗವಾದ ಆಗುಂಬೆ ಘಾಟಿ ರಸ್ತೆ ಮೇಲ್ದರ್ಜೆಗೇರಿಸಲು ಹಾಗೂ ಸುರಂಗ ಮಾರ್ಗದ ನಿರ್ಮಾಣದ ಕುರಿತು ಕೇಂದ್ರ ಸರ್ಕಾರ ಟೆಂಡರ್ ಆಹ್ವಾನಿಸಿದೆ. ಕೇಂದ್ರ ಸರ್ಕಾರ ಈ ಯೋಜನೆಗೆ 2.33 ಕೋಟಿ ರೂ. ಮೀಸಲಿಟ್ಟಿದ್ದು, ಕುರಿತು ಸರ್ವೆ ನಡೆಸಿ ಡಿಪಿಆರ್ ಸಲ್ಲಿಕೆಗೆ…
