ಹೊಸ ಶಾಸಕರ ನಂತರ ಮೆಲ್ಮನೆ ಸದಸ್ಯರಿಂದ ಸಚಿವ ಸ್ಥಾನಕ್ಕೆ ಪಟ್ಟು
ಉಡುಪಿ: ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡಬಾರದು ಎಂದು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನಂತವೂ ಸಚಿವ ಸ್ಥಾನಕ್ಕೆ ಪಟ್ಟು ಹೆಚ್ಚಾಗಿದೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮದ ವೇಳೆ ಹೈಕಮಾಂಡ್ ನಾಯಕರಿಗೆ ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು…
