ಸರಿಯಾದ ಸಮಯದಲ್ಲಿ ಸರಿಯಾದ ಹೆಜ್ಜೆ: ಮಲ್ಲಿಕಾರ್ಜುನ ಖರ್ಗೆ ಭರವಸೆ
ಪ್ರತಿಪಕ್ಷವಾಗಿ ಕೂರಲು ನಿರ್ಧರಿಸಿದ್ದೇವೆ. ಆದರೆ ಸರಿಯಾದ ಸಮಯದಲ್ಲಿ ಸರಿಯಾದ ಹೆಜ್ಜೆ ಇಡುತ್ತೇವೆ. ಈ ಮೂಲಕ ಜನರಿಗೆ ಬಿಜೆಪಿ ಆಡಳಿತದ ಪರಿಣಾಮಗಳನ್ನು ತಿಳಿಸಿಕೊಡಲಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ. ಬುಧವಾರ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ…
