Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: air force

mig 21
ದೇಶ

ಭಾರತೀಯ ಸೇನೆಗೆ 6 ದಶಕ ಸೇವೆ ಸಲ್ಲಿಸಿದ್ದ ಮಿಗ್-21 ಸೆಪ್ಟೆಂಬರ್ ನಲ್ಲಿ ನಿವೃತ್ತಿ!

ಭಾರತೀಯ ಸೇನೆಯಲ್ಲಿ 6 ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಮಿಗ್-21 ವಿಮಾನವನ್ನು ಸೆಪ್ಟೆಂಬರ್ ನಿಂದ ಹಂತ ಹಂತವಾಗಿ ಸೇವೆಯಿಂದ ನಿವೃತ್ತಿ ಹೊಂದಲಿವೆ. ಕಾರ್ಗಿಲ್ ಸೇರಿದಂಗತೆ ಭಾರತದ ಯುದ್ಧಗಳಲ್ಲಿ ಮಹತ್ವದ ಪಾತ್ರ ವಹಿಸಿದ್ದ ಮಿಗ್-21 ವಿಮಾನಗಳನ್ನು ಹಂತ ಹಂತವಾಗಿ ಸೇವೆಯನ್ನು ನಿಲ್ಲಿಸಲಿದ್ದು, ಈ…

ವಿದೇಶ

ಪಾಕಿಸ್ತಾನಕ್ಕೆ ಚೀನಾದ 40 j-35 ಯುದ್ಧ ವಿಮಾನ ಪೂರೈಕೆ: ಭಾರತ ಈ ವಿಷಯದಲ್ಲಿ 10 ವರ್ಷ ಹಿಂದಿದೆ!

ಭಾರತ ವಾಯುಪಡೆ ಬಳಿ ಇಲ್ಲದ ಸ್ಲೇಥ್ ವಿಭಾಗಕ್ಕೆ ಸೇರಿದ ಜೆ-35 ಯುದ್ಧ ವಿಮಾನವನ್ನು ಪಾಕಿಸ್ತಾನಕ್ಕೆ ಚೀನಾ ಪೂರೈಸಿದೆ. ಜೆ-35 ಸ್ಲೇಥ್ 40 ಯುದ್ಧ ವಿಮಾನಗಳನ್ನು ಚೀನಾ ಪೂರೈಸಿದೆ. ಈ ಮೂಲಕ ವಾಯು ಯುದ್ಧದಲ್ಲಿ ಈ ರೀತಿಯ ವಿಮಾನ ಹೊಂದಿದ ಕೆಲವೇ ರಾಷ್ಟ್ರಗಳ…

fighter jet
ದೇಶ

ಗುಜರಾತ್ ನಲ್ಲಿ ಪತನಗೊಂಡ ವಾಯುಪಡೆದಯ ಜಾಗ್ವರ್ ಯುದ್ಧವಿಮಾನ!

ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನಗೊಂಡು ಹೋಳಾದ ನಂತರ ಬೆಂಕಿ ಹೊತ್ತಿಕೊಂಡು ಉರಿದು ಹೋಗಿದ್ದು, ಪೈಲೆಟ್ ಗಾಯಗೊಂಡ ಘಟನೆ ಗುಜರಾತ್ ನಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಬುಧವಾರ ರಾತ್ರಿ 9.30ರ ಸುಮಾರಿಗೆ ಜಾಮ್ ನಗರದಲ್ಲಿ ವಾಯುಪಡೆಯ ಜಾಗ್ವರ್ ವಿಮಾನ ಪತನಗೊಂಡಿದೆ. ಒಬ್ಬ…

air force
ದೇಶ

ಭಾರತಕ್ಕೆ ಮರಳಿದ ಅಮೆರಿಕದ 3ನೇ ವಿಮಾನ: 335ಕ್ಕೇರಿದ ಗಡಿಪಾರು ಸಂಖ್ಯೆ

ಭಾರತದ 112 ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಮೂರನೇ ವಿಮಾನ ಭಾನುವಾರ ರಾತ್ರಿ ಪಂಜಾಬ್ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಶನಿವಾರ ಎರಡನೇ ವಿಮಾನದಲ್ಲಿ 119 ಅಕ್ರಮ ವಲಸಿಗರನ್ನು ಕರೆತಂದಿದ ಅಮೆರಿಕದ ವಿಮಾನ ಭಾನುವಾರ ರಾತ್ರಿ 10.10ರ ಸುಮಾರಿಗೆ ಅಮೃತಸರ ವಿಮಾನ…

air force
ತಾಜಾ ಸುದ್ದಿ

22,000 ಕೋಟಿ ವೆಚ್ಚದಲ್ಲಿ Su-30 ಫೈಟರ್ ಜೆಟ್ಸ್, ಕೆ-9 ಹೌಥಿಜೆರ್ಸ್ ಖರೀದಿಗೆ ಕೇಂದ್ರ ಸಂಪುಟ ಅಸ್ತು!

12 ಎಸ್ ಯು-30 ಎಂಕೆಐ ಫೈಟರ್ ಜೆಟ್ಸ್ ಮತ್ತು 100 ಕೆ-9 ವಜ್ರಾ ಸ್ವಯಂ ಪ್ರೊಫೆಲೆಡ್ ಹೌಥಿಜೆರ್ಸ್ ಖರೀದಿಸಲು 22 ಸಾವಿರ ಕೋಟಿ ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ…

pm modi
ತಾಜಾ ಸುದ್ದಿ

ವಿಮಾನ ಕೈಕೊಟ್ಟ ನಂತರ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ!

ತಾಂತ್ರಿಕ ದೋಷದಿಂದ ತಾವು ಹೊರಡಬೇಕಿದ್ದ ವಿಮಾನ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಮರಳಿದ್ದಾರೆ. ಶುಕ್ರವಾರ ಜಾರ್ಖಂಡ್ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ವಿಮಾನ ಟೇಕಾಫ್ ಆಗಿರಲಿಲ್ಲ. ಇದರಿಂದ…

ias officer
ತಾಜಾ ಸುದ್ದಿ

ವಾಯುಪಡೆಯ ಹಿರಿಯ ಅಧಿಕಾರಿ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ ಐಎಎಸ್ ಅಧಿಕಾರಿ!

ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದು, ಓರಲ್ ಸೆಕ್ಸ್ ಗೆ ಒತ್ತಾಯಿಸಿದ್ದಾರೆ ಎಂದು ಭಾರತೀಯ ವಾಯುಪಡೆಯ ಐಎಎಸ್ ಅಧಿಕಾರಿಯೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಎಫ್ ಐಆರ್ ದಾಖಲಾಗಿದೆ. ವಾಯುಪಡೆಯ ಫ್ಲೈಯಿಂಗ್ ಆಫೀಸರ್ ಹುದ್ದೆ ಅಲಂಕರಿಸಿರುವ ಮಹಿಳೆ ತಮ್ಮ ಮೇಲಿನ…

ತಾಜಾ ಸುದ್ದಿ

3ನೇ ಬಾರಿ ಯಶಸ್ವಿಯಾಗಿ ಪುಷ್ಪಕ್ ಅತೀ ವೇಗದ ಲ್ಯಾಂಡಿಂಗ್: ಇಸ್ರೊ ಮೈಲುಗಲ್ಲು!

ಭಾರತೀಯ ಬಾಹ್ಯಕಾಶ ಸಂಸ್ಥೆಯ ಪುಷ್ಪಕ್ ವಿಮಾನ ವಾಣಿಜ್ಯ ಬಳಕೆಯ ವಿಮಾನಗಳಿಗಿಂತ ಅತ್ಯಂತ ವೇಗವಾಗಿ ಲ್ಯಾಂಡ್ ಮಾಡಿದೆ. ಹವಾಮಾನ ವೈಪರಿತ್ಯದಿಂದ ಮೂರು ಬಾರಿ ಮುಂದೂಡಿಕೆ ಆಗಿದ್ದ ಪುಷ್ಪಕ್ ವಿಮಾನ ಲ್ಯಾಂಡಿಂಗ್ ಪ್ರಯೋಗ ಸೋಮವಾರ ಬೆಳಿಗ್ಗೆ ಭಾರತೀಯ ವಾಯುಪಡೆಯ ಚಿನೊಕ್ ಹೆಲಿಕಾಫ್ಟರ್ ಮೂಲಕ ಪುಷ್ಪಕ್…

ತಾಜಾ ಸುದ್ದಿ

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಶವ ಹೊತ್ತು ತಂದ ವಾಯುಪಡೆ ವಿಶೇಷ ವಿಮಾನ!

ಕುವೈತ್ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಶವವನ್ನು ವಾಯುಪಡೆಯ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗಿದೆ. ಕೇರಳದ ಕೊಚ್ಚಿಗೆ ಶುಕ್ರವಾರ ಬೆಳಿಗ್ಗೆ 11.30ರ ಸುಮಾರಿಗೆ ವಿಮಾನ ಆಗಮಿಸಲಿದೆ. ಮೃತಪಟ್ಟ ಭಾರತೀಯರಲ್ಲಿ ಬಹುತೇಕ ಮಂದಿ…

ತಾಜಾ ಸುದ್ದಿ

ರುದ್ರಂ-2 ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ: ಭಾರತದ ಬತ್ತಳಿಕೆ ಸೇರಿದ ವಿಕಿರಣ ನಿಗ್ರಹ ಕ್ಷಿಪಣಿ!

ವಿಕಿರಣ ನಿಗ್ರಹಿಸುವ ರುದ್ರಂ-2 ಸೂಪರ್ ಸಾನಿಕ್ ಕ್ಷಿಪಣಿಯನ್ನು ಭಾರತ ಆಕಾಶದಲ್ಲಿ ಯುದ್ಧ ವಿಮಾನ ಸುಖೋಯ್ 30ಎಂಕೆಐ ಮೂಲಕ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆ (ಡಿಆರ್ ಡಿಒ) ಅಭಿವೃದ್ಧಿಪಡಿಸಿದ ವಿಕಿರಣ ನಿಗ್ರಹ ಕ್ಷಿಪಣಿ ಆಗಿರುವ ರುದ್ರಂ ಸೂಪರ್ ಸಾನಿಕ್…