ದೇಶ
ಏರ್ ಇಂಡಿಯಾ ವಿಮಾನ ದುರಂತ: ಮಾಜಿ ಸಿಎಂ ರೂಪಾನಿ ಸೇರಿ 242 ಪ್ರಯಾಣಿಕರ ದುರ್ಮರಣ
ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 242 ಪ್ರಯಾಣಿಕರು ಗುಜರಾತ್ ನ ಅಹಮದಾಬಾದ್ ನ ವಿಮಾನ ನಿಲ್ದಾಣದ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಗುರುವಾರ ಮಧ್ಯಾಹ್ನ ಅಹಮದಾಬಾದ್ ನಿಂದ ಲಂಡನ್ ಪ್ರಯಾಣ ಬೆಳೆಸುತ್ತಿದ್ದ ವಿಮಾನ ಟೇಕಾಫ್ ಆದ…
