ದೇಶ
ದೆಹಲಿ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: 800 ವಿಮಾನ ಸಂಚಾರದಲ್ಲಿ ವ್ಯತ್ಯಯ
ಏರ್ ಟ್ರಾಫಿಕ್ ಕಂಟ್ರೋಲ್ ವ್ಯವಸ್ಥೆಯಲ್ಲಿ ಉಂಟಾದ ತಾಂತ್ರಿಕ ದೋಷದಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ 800ಕ್ಕೂ ಹೆಚ್ಚು ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ಪ್ರಯಾಣಿಕರು ಪರದಾಡಿದ್ದಾರೆ. ಗುರುವಾರ ತಡರಾತ್ರಿ ಕಾಣಿಸಿಕೊಂಡ ತಾಂತ್ರಿಕ ದೋಷ ಶುಕ್ರವಾರ ರಾತ್ರಿವರೆಗೂ ತಾಂತ್ರಿಕ ದೋಷ ಇದ್ದಿದ್ದರಿಂದ ಟರ್ಮಿನಲ್…
