ಪೋಸ್ಟ್ ಪೇಯ್ಡ್ ಪ್ಲಾನ್ ಗಳಲ್ಲಿ ಉಚಿತ ಇಂಟರ್ ನ್ಯಾಷನಲ್ ರೋಮಿಂಗ್ ನೀಡಿದ ಏರ್‌ಟೆಲ್
ಬೆಂಗಳೂರು: ಭಾರತದ ಪ್ರಮುಖ ದೂರಸಂಪರ್ಕ ಸೇವಾ ಪೂರೈಕೆದಾರರಲ್ಲಿ ಒಂದಾದ ಭಾರ್ತಿ ಏರ್‌ಟೆಲ್, ಇನ್ನಷ್ಟು ಹೆಚ್ಚಿನ ಪ್ರಯೋಜನಗಳನ್ನು ಒಳಗೊಂಡ ನೂತನ ಪೋಸ್ಟ್ ಪೇಯ್ಡ್ ಪ್ಲಾನ್‌ಗಳನ್ನು ಇಂದು ಪ್ರಕಟಿಸಿದೆ. ಅಕ್ಟೋಬರ್ 8, 2026 ರಿಂದ ಗ್ರಾಹಕರು ಈ ಹೊಸ ಪೋಸ್ಟ್ ಪೇಯ್ಡ್ ಪ್ಲಾನ್ ಗಳ…
