ಕ್ರೀಡೆ
ಏಷ್ಯಾಕಪ್ 2025: ಭಾರತದ ಮುಂದೆ ಮಂಡಿಯೂರಿದ ಪಾಕಿಸ್ತಾನ!
ಸಂಘಟಿತ ಪ್ರದರ್ಶನ ನೀಡಿದ ಭಾರತ ತಂಡ 7 ವಿಕೆಟ್ ಗಳಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ಏಷ್ಯಾಕಪ್ ಟಿ-20 ಟೂರ್ನಿಯಲ್ಲಿ ಅಧಿಪತ್ಯ ಸ್ಥಾಪಿಸಿತು. ದುಬೈನಲ್ಲಿ ಭಾನುವಾರ ನಡೆದ ಹೈ ವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿ ಪಾಕಿಸ್ತಾನ…
