ರಾಜ್ಯ
ಪಿಲಿಕುಳಕ್ಕೆ ಹೊಸ ರೂಪ: 339.90 ಏಕರೆ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್!
ಬೆಂಗಳೂರು, ಸೆ.21 : ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ವಿಜ್ಞಾನ, ಪರಿಸರ, ಶಿಕ್ಷಣ ಮತ್ತು ಪ್ರವಾಸೋದ್ಯಮವನ್ನು ಒಳಗೊಂಡ ಸಮಗ್ರ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗುತ್ತಿದ್ದು, ಇದಕ್ಕಾಗಿ ಶೀಘ್ರದಲ್ಲೇ ಟೆಂಡರ್ ಕರೆಯುವಂತೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.…
