ಅಪರಾಧ
ಅಜಿತ್ ಹನುಮಕ್ಕನವರ್ ವಿರುದ್ಧ ಸೇರಿ 2 ಠಾಣೆಯಲ್ಲಿ 7 ಪ್ರಕರಣ ದಾಖಲು!
ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣದ ಕುರಿತು ಎಸ್ ಐಟಿ ತನಿಖೆ ನಡೆಯುತ್ತಿರುವಾಗಲೇ ನಡೆದ ಹಲ್ಲೆ ಹಾಗೂ ಸುಳ್ಳು ಸುದ್ದಿಗೆ ಸಂಬಂಧಿಸಿ ಅಜಿತ್ ಹನುಮಕ್ಕನವರ್ ವಿರುದ್ಧ ಸೇರಿ ಧರ್ಮಸ್ಥಳ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಒಟ್ಟಾರೆ 7 ಪ್ರಕರಣಗಳು ದಾಖಲಾಗಿವೆ. ಧರ್ಮಸ್ಥಳದ…
