ತಾಜಾ ಸುದ್ದಿ
ಪಂಜಾಬ್ ಮಾಜಿ ಡಿಸಿಎಂ ಸುಕ್ಬಿರ್ ಬಾದಲ್ ಗೆ ಶೌಚಾಲಯ ಸ್ವಚ್ಛಗೊಳಿಸುವ ಶಿಕ್ಷೆ!
ಪಂಜಾಬ್ ಮಾಜಿ ಉಪ ಮುಖ್ಯಮಂತ್ರಿ ಸುಕ್ಬಿರ್ ಬಾದಲ್ ಗೆ ಅಡುಗೆ ಮನೆ ಹಾಗೂ ಬಾತ್ ರೂಮ್ ಸ್ವಚ್ಛಗೊಳಿಸುವ ಶಿಕ್ಷೆಯಲ್ಲಿ ಸಿಖ್ ಸಮುದಾಯದ ಪರಮೋಚ್ಛ ಸಂಘಟನೆಯಾದ ಅಕಲ್ ತಕ್ತ್ ವಿಧಿಸಿದೆ. ಅಮೃತಸರದ ಸ್ವರ್ಣ ಮಂದಿರ ಸೇರಿದಂತೆ ಗುರುದ್ವಾರದ ಅಡುಗೆ ಮನೆ ಹಾಗೂ ಶೌಚಾಲಯವನ್ನು…
