ರಾಜ್ಯ
ರಾಜ್ಯದಲ್ಲಿ ಮಹಿಳೆಯರ ರಕ್ಷಣೆಗೆ ಅಕ್ಕ ಪಡೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ
ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆಗಾಗಿ ರಾಜ್ಯದಲ್ಲಿ ಮಹಿಳಾ ಪೊಲೀಸ್ ಒಳಗೊಂಡ ಅಕ್ಕ ಪಡೆ ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಮಂಗಳವಾರ ಉತ್ತರ ನೀಡಿದ…
