ಉಕ್ಕಿ ಹರಿಯತ್ತಿರುವ ಕೃಷ್ಣ ದಿನ: ಆಲಮಟ್ಟಿ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ
ವಿಜಯಪುರ: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು, ಆಲಮಟ್ಟಿ ಜಲಾಶಯದ ಒಳಹರಿವಿನ ಪ್ರಮಾಣ 1 ಲಕ್ಷ ಕ್ಯೂಸೆಕ್ಸ್ ದಾಟಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಸೋಮವಾರ ಭಾರೀ ಪ್ರಮಾಣದ ನೀರು…
