ಅಪರಾಧ
ಕುಡಿಯಲು ಹಣ ಕೊಡದ ಅಪ್ಪನನ್ನೇ ಹೊಡೆದು ಕೊಂದ ಪಾಪಿ ಮಗ!
ಮದ್ಯ ಸೇವನೆಗೆ ಹಣ ನೀಡದ್ದಕ್ಕೆ ತಂದೆಯನ್ನೇ ಮಗ ಹೊಡೆದು ಕೊಂದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಥಣಿ ತಾಲೂಕಿನ ಮದಬಾವಿ ಗ್ರಾಮದ ಮಲ್ಲು ತುಕಾರಾಮ ವನಖಂಡೆ (89) ಅವರನ್ನು ಮಗ ಬಾಳಾಸಾಬ ಮಲ್ಲು ವನಖಂಡೆ (49) ಹತ್ಯೆ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.…
