ತಾಜಾ ಸುದ್ದಿ
BREAKING ತಮಿಳುನಾಡಿಗೆ ನಿತ್ಯ 8000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಲು ತೀರ್ಮಾನ: ಸಿಎಂ ಸಿದ್ದರಾಮಯ್ಯ
ತಮಿಳುನಾಡಿಗೆ ಪ್ರತಿನಿತ್ಯ 11 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡದಿರಲು ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಸರ್ವಪಕ್ಷ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಮಳೆಯ ಕೊರತೆ…
