ದೇಶ
ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ ಸರ್ಕಾರ
ಜಮ್ಮು ಕಾಶ್ಮೀರದ ಪಾಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿಗೆ ಭದ್ರತಾ ಲೋಪ ಕಾರಣ ಎಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿದೆ. ಪಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಗುರುವಾರ ಕರೆದಿದ್ದ ಸರ್ವ…
