ತಾಜಾ ಸುದ್ದಿ
ತಿರುಪತಿ ತಿಮ್ಮಪ್ಪನಿಗೆ 140 ಕೋಟಿ ಮೌಲ್ಯದ 121 ಕೆಜಿ ಚಿನ್ನ ಅರ್ಪಿಸಿದ ಕೈಗಾರಿಕೋದ್ಯಮಿ!
ತಿರುಪತಿ ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿಗೆ ಕೈಗಾರಿಕೋದ್ಯಮಿ 121 ಕೆ.ಜಿ ಬಂಗಾರ ದಾನ ಮಾಡಿದ್ದಾರೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗುರುವಾರ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದು, ಕೈಗಾರಿಕೋದ್ಯಮಿ ಶ್ರೀವಾರಿ ತಮ್ಮ ಕಂಪನಿಯ ಶೇ.60ರಷ್ಟು ಷೇರುಗಳನ್ನು ಮಾರಾಟ ಮಾಡಿ…
