ತಾಜಾ ಸುದ್ದಿ
ಆಪ್ ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್
ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ಬೆನ್ನಲ್ಲೇ ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ ವಕ್ಫ್ ಮಂಡಳಿಗೆ ಸೇರಿದ ಸುಮಾರು 100 ಕೋಟಿ ರೂ. ಆಸ್ತಿಯನ್ನು ಗುತ್ತಿಗೆ ನೀಡುವ ವಿಚಾರದಲ್ಲಿ ಅಕ್ರಮ…
