ರಾಜ್ಯ
ಮೈಸೂರಿನಲ್ಲಿ ಅಂಬೇಡ್ಕರ್ ಥೀಮ್ ಪಾರ್ಕ್: ಸಚಿವ ಎಚ್.ಸಿ. ಮಹದೇವಪ್ಪ
ಮೈಸೂರು: ಮೈಸೂರು ತಾಲ್ಲೂಕಿನ ಇಲವಾಲ ಹೋಬಳಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟ, ಸಾಧನೆ, ರಾಜತಾಂತ್ರಿಕತೆ ಮತ್ತು ತತ್ವಗಳನ್ನು ತಿಳಿಸಲು ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.…
