ವಿದೇಶ
ಅಮೆರಿಕದ ವಾಯುನೆಲೆ ಮೇಲೆ ಇರಾನ್ ದಾಳಿ!
ಕತಾರ್ ನಲ್ಲಿರುವ ಅಮೆರಿಕ ವಾಯುನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ಮೂಲಕ ತನ್ನ ಮೇಲೆ ನಡೆದ ದಾಳಿಗೆ ಪ್ರತಿದಾಳಿ ನಡೆಸಿದೆ. ಕತಾರ್ ರಾಜಧಾನಿ ದೋಹಾದಲ್ಲಿ ದೊಡ್ಡ ಸ್ಫೋಟ ಸಂಭವಿಸಿದ್ದು, ಅಮೆರಿಕ ರಾಯಭಾರ ಕಚೇರಿ ಕೂಡ ಇಲ್ಲಿ ಇದೆ. ಇರಾನ್…
