Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: america

ship
ವಿದೇಶ

BREAKING ಸಿನಿಮಯ ಶೈಲಿಯಲ್ಲಿ ಬೆನ್ನಟ್ಟಿ ರಷ್ಯಾದ ತೈಲ ಹಡಗು ವಶಕ್ಕೆ ಪಡೆದ ಅಮೆರಿಕ!

ಅಟ್ಲಾಂಟಿಕ್ ಮಹಾಸಾಗರದಲ್ಲಿ ರಷ್ಯಾದ ಧ್ವಜ ಹೊಂದಿದ್ದ ತೈಲ ಹಡಗನ್ನು ಅಮೆರಿಕದ ಸೇನೆ ಸಿನಿಮಯ ಶೈಲಿಯಲ್ಲಿ ಬೆನ್ನಟ್ಟಿ ವಶಕ್ಕೆ ಪಡೆದಿದೆ. ಉತ್ತರ ಸಮುದ್ರದಲ್ಲಿ ಕಳೆದೆರಡು ವಾರಗಳಿಂದ ಅನುಮಾನಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದ ಹಡಗಿನ ಚಲನವಲನಗಳ ಮೇಲೆ ಕಣ್ಗಾವಲು ಇರಿಸಿದ್ದ ಅಮೆರಿಕ ಗುರುವಾರ ಹಡಗನ್ನು ವಶಕ್ಕೆ…

war plane
ವಿದೇಶ

2026ರಲ್ಲಿ ಭಾರತ- ಪಾಕಿಸ್ತಾನ ಯುದ್ಧ: ಅಮೆರಿಕ ತಜ್ಞರ ಎಚ್ಚರಿಕೆ

ಭಯೋತ್ಪಾದನಾ ಚಟುವಟಿಕೆ ಕಾರಣಕ್ಕಾಗಿ 2026ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂಭವಿಸಬಹುದು ಎಂದು ಅಮೆರಿಕ ಚಿಂತಕರ ಚಾವಡಿ ಎಚ್ಚರಿಕೆ ನೀಡಿದೆ. ಪಾಕಿಸ್ತಾನ ಮೇಲೆ ಭಾರತ ಮೇ ತಿಂಗಳಲ್ಲಿ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ವೇಳೆ ರಾಜೀ ಸಂಧಾನ ಮಾಡಿದ ಅಮೆರಿಕ…

donald trump
ವಿದೇಶ

ಸುಂಕ ಭಿತಿಯಿಂದ ಯುದ್ಧ ನಿಲ್ಲಿಸಿದ ಭಾರತ- ಪಾಕಿಸ್ತಾನ: ಡೊನಾಲ್ಡ್ ಟ್ರಂಪ್

ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧವನ್ನು ನಾನೇ ನಿಲ್ಲಿಸಿದ್ದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಗಾಜಾದ ಹವಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ನಿಲ್ಲಿಸಿದ ಬಗ್ಗೆ ಮಾತನಾಡಿದ ಅವರು, ಇದುವರೆಗೆ ನಾನು 8 ಯುದ್ಧಗಳನ್ನು ತಪ್ಪಿಸಿದ್ದೇನೆ. ಮುಂದಿನ…

kannadiga killed in america
ಅಪರಾಧ

ಅಮೆರಿಕದಲ್ಲಿ ಪತ್ನಿ, ಮಗನ ಎದುರೇ ಕನ್ನಡಿಗನ ಶಿರಚ್ಛೇದ ಮಾಡಿ ಭೀಕರ ಹತ್ಯೆ!

ವಾಷಿಂಗ್ ಮೆಷಿನ್ ವಿಚಾರಕ್ಕಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದರಿಂದ ಪತ್ನಿ ಹಾಗೂ ಮಗನ ಎದುರೇ ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದಗೊಳಿಸಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಅಮೆರಿಕದಲ್ಲಿ ನಡೆದಿದೆ. ಟೆಕ್ಸಾಸ್‌ನ ಡಲ್ಲಾಸ್‌ನ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ಬುಧವಾರ ಬೆಳಿಗ್ಗೆ 50 ವರ್ಷದ…

gdp
ದೇಶ

ಟ್ರಂಪ್ ಶೇ.50 ತೆರಿಗೆ ಹೊಡೆತದ ನಡುವೆಯೂ ಭಾರತದ ಜಿಡಿಪಿ 3 ತಿಂಗಳಲ್ಲಿ ಶೇ 7.8ಕ್ಕೆ ಜಿಗಿತ!

ನವದೆಹಲಿ: ಭಾರತದ ಒಟ್ಟಾರೆ ರಾಷ್ಟ್ರೀಯ ಉತ್ಪನ್ನ( ಜಿಡಿಪಿ) ಬೆಳವಣಿಗೆ ಕಳೆದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ನಿರೀಕ್ಷೆ ಮೀರಿ ಅಚ್ಚರಿಯ ರೀತಿಯಲ್ಲಿ ಹೊಸ ಎತ್ತರಕ್ಕೇರಿದೆ. ಈ ಮೂರು ತಿಂಗಳಿನಲ್ಲಿ 7.8% ಬೆಳವಣಿಗೆಯು ದಾಖಲಾಗಿದೆ ಎಂದು ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿಯು ಬಿಡುಗಡೆಗೊಳಿಸಿದ ಮಾಹಿತಿಯಿಂದ ತಿಳಿದು…

bagalakote
ದೇಶ

ಅಮೆರಿಕದಿಂದಲೇ ಬಾಗಲಕೋಟೆಯ ಮನೆ ಕಳ್ಳರನ್ನು ಓಡಿಸಿದ ದಿಟ್ಟ ಯುವತಿ!

ಅಮೆರಿಕದಲ್ಲಿ ಇದ್ದಾಗಲೇ ಬಾಗಲಕೋಟೆಯ ಮುಧೋಳದ ಸಿದ್ದರಾಮಯೇಶ್ವರ ನಗರದಲ್ಲಿರುವ ತನ್ನ ಮನೆಯಲ್ಲಿ ಕಳ್ಳತನ ಮಾಡಲು ಬಂದ ಚೆಡ್ಡಿ ಕಳ್ಳರ ಗ್ಯಾಂಗ್‌ ಅನ್ನು ಸ್ಟಾಫ್ಟ್‌ ವೇರ್‌ ಇಂಜಿನಿಯರ್‌ ಆಗಿರುವ ಯುವತಿ ಓಡಿಸಿ ಗಮನ ಸೆಳೆದಿದ್ದಾರೆ. ಸಿದ್ದರಾಮೇಶ್ವರ ನಗರದಲ್ಲಿರುವ ಮನೆಯಲ್ಲಿ ನಿವೃತ್ತ ಇಂಜಿನಿಯರ್ ಹನುಮಂತಗೌಡ ಸಂಕಪ್ಪನವರ…

trump-modi
ದೇಶ

ಭಾರತದ ಮೇಲೆ ಮತ್ತೆ ಶೇ.25 ಸುಂಕ ವಿಧಿಸಿದ ಅಮೆರಿಕ; ಶೇ.50ಕ್ಕೆ ಸುಂಕ ಹೆಚ್ಚಳ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನುಡಿದಂತೆ ಭಾರತದ ಮೇಲೆ ಹೆಚ್ಚುವರಿ ಶೇ.25ರಷ್ಟು ಸುಂಕ ವಿಧಿಸಿದ್ದು, ಇದರಿಂದ ಭಾರತ ಮೇಲೆ ಒಟ್ಟಾರೆ ಸುಂಕ ಪ್ರಮಾಣ ಶೇ.50ಕ್ಕೆ ಏರಿಕೆಯಾದಂತಾಗಿದೆ. ರಷ್ಯಾದಿಂದ ತೈಲ ಹಾಗೂ ಶಸ್ತ್ರಾಸ್ತ್ರ ಖರೀದಿ ನಿಲ್ಲಿಸದಂತೆ 24 ಗಂಟೆಯಲ್ಲಿ ಸುಂಕ ಪ್ರಮಾಣ ಹೆಚ್ಚಿಸುವುದಾಗಿ…

pm modi
ದೇಶ

ರಷ್ಯಾದಿಂದ ತೈಲ ಆಮದು ನಿಲ್ಲಿಸಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು

ನವದೆಹಲಿ: ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿ ಮಾಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಯ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರವು ಭಾರತೀಯ ತೈಲ ಸಂಸ್ಥೆಗಳು ರಷ್ಯಾದಿಂದ ತೈಲ ಆಮದು ನಿಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಈ…

textile industry
ದೇಶ

ಟ್ರಂಪ್ ಶೇ.25 ಸುಂಕ: ಭಾರತದ ಜವಳಿ ಉದ್ಯಮಕ್ಕೆ ದೊಡ್ಡ ಹೊಡೆತ

ನವದೆಹಲಿ: ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇಕಡಾ 25ರಷ್ಟು ಹೆಚ್ಚುವರಿ ಆಮದು ಸುಂಕ ಮತ್ತು ದಂಡವನ್ನು ವಿಧಿಸುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಘೋಷಣೆಯು ಭಾರತದ ಜವಳಿ ರಫ್ತುದಾರರಿಗೆ ಭಾರೀ ಪೆಟ್ಟು ನೀಡಲಿದೆ. ಅಮೆರಿಕವು ಭಾರತದ ಜವಳಿ ಮತ್ತು ರೆಡಿಮೇಡ್…

trump-modi
ವಿದೇಶ

ಭಾರತದ ಮೇಲೆ ಶೇ.25ರಷ್ಟು ಸುಂಕ ವಿಧಿಸಿದ ಅಮೆರಿಕ: ಆಗಸ್ಟ್ 1ರಿಂದ ಜಾರಿ!

ಭಾರತ ಸರಕು ಸಾಗಾಣೆ ವಸ್ತುಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ್ದು, ಆಗಸ್ಟ್ 1ರಿಂದ ನೂತನ ಸುಂಕ ಜಾರಿಗೆ ಬರಲಿ ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷರ ಹೆಸರಿನಲ್ಲಿರುವ ಎಕ್ಸ್ ಖಾತೆಯಲ್ಲಿ ಬುಧವಾರ ಪೋಸ್ಟ್ ಮಾಡಿರುವ…