119 ವಲಸಿಗರನ್ನು ಹೊತ್ತ 2ನೇ ವಿಮಾನ ಭಾರತಕ್ಕೆ ಆಗಮನ!
ಪ್ರಧಾನಿ ನರೇಂದ್ರ ಮೋದಿ ಜೊತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಬೆನ್ನಲ್ಲಿಯೇ 119 ಅಕ್ರಮ ವಲಸಿಗರನ್ನು ಹೊತ್ತ ಎರಡು ವಿಮಾನಗಳು ಇಂದು ಪಂಜಾಬ್ ನಲ್ಲಿ ಬಂದಿಳಿಯಲಿವೆ. ಈಗಾಗಲೇ ಮೊದಲ ಹಂತದಲ್ಲಿ 1 ವಿಮಾನದಲ್ಲಿ ಅಮೆರಿಕದಲ್ಲಿರುವ 104 ಅಕ್ರಮ ಭಾರತೀಯ ವಲಸಿಗರನ್ನು…
