Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: america

bomb cyclone
ತಾಜಾ ಸುದ್ದಿ

ಅಮೆರಿಕದ ಮೇಲೆ ಅಪ್ಪಳಿಸಲಿದೆ ‘ಬಾಂಬ್ ಚಂಡಮಾರುತ’: ಒಂದೇ ಬಾರಿಗೆ ಬೀಳಲಿದೆ 8 ಟ್ರೆಲಿಯನ್ ಗ್ಯಾಲೋನ್ ಮಳೆ!

ಮಳೆ, ಭಾರೀ ಮಳೆ, ಕುಂಭದ್ರೋಣ ಮಳೆ, ಚಂಡಮಾರುತು, ಸುನಾಮಿ ಏನೇನೋ ಕೇಳಿದ್ದೀರಿ. ಆದರೆ ಈ ಬಾರಿ ಅಮೆರಿಕದ ಕ್ಯಾಲಿಫೋರ್ನಿಯಾದ ಮೇಲೆ ಇದೇ ಮೊದಲ ಬಾರಿ ಎನ್ನಲಾದ ಬಾಂಬ್ ಚಂಡಮಾರುತ ಅಪ್ಪಳಿಸಲಿದೆ. ಹೌದು, ಇತಿಹಾಸದಲ್ಲಿ ಮೊದಲ ಬಾರಿ ಒಂದೇ ಬಾರಿಗೆ ಮೂರು ಚಂಡಮಾರುತದಿಂದ…

newclear war
ತಾಜಾ ಸುದ್ದಿ

ರಷ್ಯಾ ಮೇಲೆ ಕ್ಷಿಪಣಿ ದಾಳಿಗೆ ಅಮೆರಿಕ ಸಜ್ಜು; ಅಣುಬಾಂಬ್ ಸಿದ್ಧತೆ ಆರಂಭಿಸಿದ ರಷ್ಯಾ!

ಉಕ್ರೇನ್ ಮೇಲಿನ ದಾಳಿಗೆ 1000 ದಿನಗಳು ಪೂರೈಸಿದ ಬೆನ್ನಲ್ಲೇ ಮೂರನೇ ಮಹಾಯುದ್ಧದ ಕಾರ್ಮೊಡ ಮತ್ತಷ್ಟು ದಟ್ಟವಾಗಿದ್ದು, ಜಗತ್ತಿನ ಎರಡು ಪ್ರಬಲ ರಾಷ್ಟ್ರಗಳ ನಡುವಿನ ಹಣಾಹಣಿಗೆ ವೇದಿಕೆ ಸಜ್ಜಾಗುತ್ತಿದೆ. ಅಮೆರಿಕ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ಜೋ ಬಿಡೈನ್ ಉಕ್ರೇನ್ ಗೆ ಬೆಂಬಲವಾಗಿ ರಷ್ಯಾ…

isro
ದೇಶ

ISRO ಇಲಾನ್ ಮಸ್ಕ್ ಸ್ಪೇಸ್ ಎಕ್ಸ್ ನಿಂದ ಭಾರತದ ಸಂವಹನ ಸ್ಯಾಟಲೈಟ್ ಯಶಸ್ವಿ ಉಡಾವಣೆ!

ಜಗತ್ತಿನ ಶ್ರೀಮಂತ ಉದ್ಯಮಿ ಇಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ನಿಂದ ಇಸ್ರೊ (ಭಾರತೀಯ ಬಾಹ್ಯಕಾಶ ಸಂಸ್ಥೆ)ಯ ಸ್ಯಾಟಲೈಟ್ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಪ್ರಸಾರ ಸಂಪರ್ಕ ಸುಧಾರಣೆ ಹಾಗೂ ಹಗುರ ಇಂಟರ್ ನೆಟ್ ಸೇವೆಯ ಪ್ರಯಾಣಿಕ ವಿಮಾನವನ್ನೊಳಗೊಂಡ ಅತ್ಯಾಧುನಿಕ…

mike tyson vs jack paul
ಕ್ರೀಡೆ

ಸೋತ ಮೈಕ್ ಟೈಸನ್ ಗೆ 169 ಕೋಟಿ ರೂ. ಬಹುಮಾನ: ಗೆದ್ದ ಜಾಕ್ ಪಾಲ್ ಸಿಕ್ಕಿದ್ದೆಷ್ಟು ಗೊತ್ತಾ?

ಕ್ರೀಡಾ ಲೋಕದಲ್ಲಿ ಸಂಚಲನ ಸೃಷ್ಟಿಸಿದ ಬಾಕ್ಸಿಂಗ್ ನಲ್ಲಿ ಮಾಜಿ ವಿಶ್ವ ಚಾಂಪಿಯನ್ ಮೈಕ್ ಟೈಸನ್ ೨೭ ವರ್ಷದ ಜಾಕ್ ಪಾಲ್ ವಿರುದ್ಧ ಬಾಕ್ಸಿಂಗ್ ನಲ್ಲಿ ಸೋಲುಂಡಿದ್ದಾರೆ. ಆದರೆ ಸೋತರೂ ಮೈಕ್ ಟೈಸನ್ ಬೃಹತ್ ಮೊತ್ತದ ಬಹುಮಾನ ಜೇಬಿಗಿಳಿಸಿಕೊಂಡಿದ್ದಾರೆ. ಹೌದು, ಅಮೆರಿಕದ ಟೆಕ್ಸಾಸ್…

rupee
ತಾಜಾ ಸುದ್ದಿ

ಡಾಲರ್ ಎದುರು ಸಾರ್ವಕಾಲಿಕ 84.40ರೂ.ಗೆ ಕುಸಿದ ರೂಪಾಯಿ ಮೌಲ್ಯ!

ಭಾರತದ ರೂಪಾಯಿ ಮೌಲ್ಯ ಅಮೆರಿಕದ ಡಾಲರ್ ಎದುರು ಸಾರ್ವಕಾಲಿಕ 84.40 ರೂ.ಗೆ ಮೊತ್ತಕ್ಕೆ ಕುಸಿತ ಕಂಡಿದೆ. ಬುಧವಾರ ಮಾರುಕಟ್ಟೆ ಆರಂಭವಾದಾಗ ಅಮೆರಿಕಕ್ಕೆ ಭಾರೀ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮತ್ತು ಸ್ಥಳೀಯ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಭಾರತದ ರೂಪಾಯಿ…

war news
ತಾಜಾ ಸುದ್ದಿ

ದೂರಗಾಮಿ ಖಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಉತ್ತರ ಕೊರಿಯಾ: ಉಕ್ರೇನ್ ಪ್ರವೇಶಿಸಲು 10,000 ಯೋಧರ ಪಡೆ ಸಜ್ಜು

ರಷ್ಯಾಗೆ ಬೆಂಬಲ ನೀಡಿ 10,000 ಯೋಧರ ಪಡೆ ಕಳುಹಿಸಲು ಸಿದ್ಧತೆ ನಡೆಸಿರುವ ಬೆನ್ನಲ್ಲೇ ಉತ್ತರ ಕೊರಿಯಾ ದೂರಗಾಮಿ ಖಂಡಾಂತರ ಕ್ಷಿಪಣಿಯನ್ನು ಪರೀಕ್ಷೆಗೊಳಪಡಿಸಿದೆ. ಪೂರ್ವ ಸಮುದ್ರದಲ್ಲಿ ಮಂಗಳವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಖಂಡಾಂತರ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಲಾಗಿದೆ ಎಂದು ಸಿಯೊಲ್ ವಿಭಾಗದ…

cyclone
ತಾಜಾ ಸುದ್ದಿ

ಇತಿಹಾಸದಲ್ಲೇ ಮೊದಲ ಬಾರಿ ಅಟ್ಲಾಂಟಿಕಾದಲ್ಲಿ ಒಂದೇ ಬಾರಿ 3 ಚಂಡಮಾರುತ ಸೃಷ್ಟಿ!

ಹವಾಮಾನ ವೈಪರಿತ್ಯದ ಪರಿಣಾಮ ಅಟ್ಲಾಂಟಿಕ್ ಸಾಗರದಲ್ಲಿ ಒಂದೇ ಬಾರಿ ಮೂರು ಚಂಡಮಾರುತಗಳು ಸೃಷ್ಟಿಯಾಗಿದ್ದು ಅಮರಿಕ ಮತ್ತು ಕೆರಿಬಿಯನ್ ಕಡಲ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. 2024ನೇ ಸಾಲಿನ ಚಂಡಮಾರುತಗಳ ಪೈಕಿ ಅತ್ಯಂತ ಪ್ರಬಲ ಚಂಡಮಾರುತ ಎಂದು ಹೇಳಲಾಗಿರುವ ಮಿಲ್ಟನ್, ಕಿರ್ಕ್ ಮತ್ತು…

america visit
ತಾಜಾ ಸುದ್ದಿ

3 ದಿನ ಅಮೆರಿಕ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ!

ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಅಮೆರಿಕ ಪ್ರವಾಸಕ್ಕಾಗಿ ಶನಿವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದಾರೆ. ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಷಣ ಹಾಗೂ ಕ್ವಾಡ್ ಶೃಂಗಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ 3 ದಿನಗಳ ಅಮೆರಿಕ ಪ್ರವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಮೆರಿಕದ ಪ್ರವಾಸದ ವೇಳೆ…

ತಾಜಾ ಸುದ್ದಿ

ಬೆಂಗಳೂರಿನಲ್ಲಿ ಶೀಘ್ರವೇ ಅಮೆರಿಕ ರಾಯಭಾರಿ ಕಚೇರಿ ಆರಂಭ!

ಬೆಂಗಳೂರಿನಲ್ಲಿ ಯು.ಎಸ್ ರಾಯಭಾರಿ ಕಚೇರಿಯನ್ನು ಆದ್ಯತೆ ಮೇರೆಗೆ ಆರಂಭಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನವದೆಹಲಿಯಲ್ಲಿರುವ ಭಾರತದಲ್ಲಿನ ಅಮೆರಿಕ ಸಂಯುಕ್ತ ಸಂಸ್ಥಾನಗಳ ರಾಯಭಾರಿ ಎರಿಕ್ ಗಾರ್ಸೆಟಿ, ಗ್ರಾನೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ…

donald trump
ತಾಜಾ ಸುದ್ದಿ

ಡೊನಾಲ್ಡ್ ಟ್ರಂಪ್ ಮೇಲೆ 2ನೇ ಬಾರಿ ಹತ್ಯೆ ಯತ್ನ: 58 ವರ್ಷದ ವ್ಯಕ್ತಿ ಅರೆಸ್ಟ್, ಎಕೆ-47 ವಶ!

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ 2ನೇ ಬಾರಿ ಆಯ್ಕೆ ಬಯಸಿ ಸ್ಪರ್ಧಿಸುತ್ತಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಎರಡನೇ ಬಾರಿ ಪ್ರಯತ್ನ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದ್ದು, ಎಕೆ-47 ವಶಕ್ಕೆ ಪಡೆಯಲಾಗಿದೆ. ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಅವರ ಗಾಲ್ಫ್ ಕ್ಲಬ್‌ನಲ್ಲಿ…