ದೇಶ
ಭಾರತೀಯರು 80 ಗಂಟೆ ದುಡಿಯಬೇಕು: ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಸಲಹೆ
ಭಾರತ 30 ಟ್ರೆಲಿಯನ್ ಡಾಲರ್ ಆರ್ಥಿಕತೆ ಹೊಂದಬೇಕಾದರೆ ಭಾರತೀಯರು ಕಠಿಣ ಶ್ರಮ ವಹಿಸಬೇಕು. ಇದಕ್ಕಾಗಿ ಅವರು ವಾರದಲ್ಲಿ ಕನಿಷ್ಠ 80 ಗಂಟೆ ದುಡಿಯಬೇಕು ಎಂದು ಕೇಂದ್ರ ನೀತಿ ಆಯೋಗದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ [ಸಿಇಒ] ಶೆರ್ಪಾ ಅಮಿತಾಬ್ ಕಾಂತ್ ಹೇಳಿದ್ದಾರೆ. ಬ್ಯುಸಿನೆಸ್…
