ತಾಜಾ ಸುದ್ದಿ
ಅಮಿತ್ ಶಾ ಕರೆ ಮಾಡಿದರೂ ಕಣದಿಂದ ಹಿಂದೆ ಸರಿಯಲು ನಿರಾಕರಿಸಿದ ಈಶ್ವರಪ್ಪ!
ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದರೂ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕಣದಿಂದ ಹಿಂದೆ ಸರಿಯುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಶಿವಮೊಗ್ಗದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಭೇಟಿ ನೀಡಿರುವ ಅಮಿತ್ ಶಾ…
