ತಾಜಾ ಸುದ್ದಿ
ನಟಿ ಅಮೃತಾ ಪಾಂಡೆ ಆತ್ಮಹತ್ಯೆ, ವಾಟ್ಸಪ್ ಸ್ಟೇಟಸ್ ವೈರಲ್!
ನಟಿಯಾಗಿ ಅಮೃತಾ ಪಾಂಡೆಯಾಗಿ ಗುರುತಿಸಿಕೊಂಡಿದ್ದ ಭೋಜಪುರಿ ನಟಿ ಅನುಪಮಾ ಬಿಹಾರದ ಭಾಗಲ್ಪುರದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ಆತ್ಮಹತ್ಯೆಗೂ ಮುನ್ನ ವಾಟ್ಸಪ್ ಸ್ಟೇಟಸ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಮುಳುಗುವ ಹಡುಗಿನ ಪೋಸ್ಟ್ ಮಾಡಿರುವುದು ವೈರಲ್ ಆಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.…
