ರಾಜ್ಯ
ಹೈದರಾಬಾದ್-ಬೆಂಗಳೂರು ಬಸ್ ಬೆಂಕಿಗೆ 20 ಮಂದಿ ಬಲಿ: ಬಾಗಿಲು, ಕಿಟಕಿ ಜಾಮ್ ಆಗಿದ್ದೇ ದುರಂತಕ್ಕೆ ಕಾರಣ!
ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ಮುಂಜಾನೆ ಕರ್ನೂಲ್ ಚಿನ್ನಟೇಕೂರು ಬಳಿ ಬೈಕ್ ಗೆ ಕಾವೇರಿ ವೋಲ್ವೊ ಬಸ್ ಡಿಕ್ಕಿ ಹೊಡೆದಿದ್ದರಿಂದ ಬೆಂಕಿ…
