ದೇಶ
ಏಕದಾಶಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ವೆಂಕಟೇಶ್ವರನ ಪಾದ ಸೇರಿದ 10 ಭಕ್ತರು
ಏಕಾದಶಿ ಪ್ರಯುಕ್ತ ದೇವರ ದರ್ಶನದ ವೇಳೆ ಸಂಭವಿಸಿದ ನೂಕುನುಗ್ಗಲಿನಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 10 ಮಂದಿ ಭಕ್ತರು ಅಸುನೀಗಿದ ಭೀಕರ ಘಟನೆ ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಭವಿಸಿದೆ. ಶ್ರೀಕಾಕುಲಂ ಜಿಲ್ಲೆಯಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಏಕದಶಿ…
