ಅಪರಾಧ
ಸರ್ಕಾರಕ್ಕೆ ವಂಚಿಸಿದ ಉತ್ತರ ಕನ್ನಡದ ಬಿಜೆಪಿ ನಾಯಕಿಗೆ 1 ವರ್ಷ ಜೈಲು ಶಿಕ್ಷೆ!
ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಿದ ಪ್ರಕರಣದಲ್ಲಿ ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆಗೆ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷ ಜೈಲು ಹಾಗೂ 5 ಸಾವಿರ…
