ತಾಜಾ ಸುದ್ದಿ
ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ಕಾರಿನ ಮೇಲೆ ಕಲ್ಲುತೂರಾಟ!
ಮಾಜಿ ಸಚಿವ ಅನಿಲ್ ದೇಶ್ ಮುಖ್ ಅವರ ಕಾರಿನ ಮೇಲೆ ಕಲ್ಲುತೂರಾಟ ನಡೆಸಿದ್ದರಿಂದ ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಸೋಮವಾರ ರಾತ್ರಿ ನಾಗ್ಪುರದ ಕಾಟೊಲ್-ಜಲಲ್ ಖೇಡಾ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಎನ್ ಸಿಪಿ ಮುಖಂಡನ ಕಾರು ಹೋದ ಸ್ವಲ್ಪ…
