ಕ್ರೀಡೆ
16 ವರ್ಷದ ಹಿಂದಿನ ಕುಂಬ್ಳೆ ದಾಖಲೆ ಮುರಿದ ಹಾರ್ದಿಕ್ ಪಾಂಡ್ಯ!
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಪಡೆದು ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿ 5 ವಿಕೆಟ್ ಪಡೆದ ಮೊದಲ ನಾಯಕ ಎಂಬ ದಾಖಲೆ ಬರೆದಿದ್ದಾರೆ. ಲಕ್ನೋದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ…
