ಬಿಜೆಪಿಗೆ ಅಣ್ಣಾಮಲೈ ಗುಡ್ ಬೈ: ಹೊಸ ಪಕ್ಷ ಸ್ಥಾಪನೆ ಘೋಷಣೆ?
ಚೆನ್ನೈ: ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷ ಮುನ್ನಡೆಸುವ ಜವಾಬ್ದಾರಿ ಪಡೆದಿದ್ದ ಕೆ.ಅಣ್ಣಾಮಲೈ ಬಿಜೆಪಿ ತೊರೆಯಲು ನಿರ್ಧರಿಸಿದ್ದಾರೆ. ಕಳೆದ 6 ವರ್ಷಗಳಿಂದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಕ್ಷವನ್ನು ಸಂಘಟಿಸಲು ಹೋರಾಟ ನಡೆಸಿದ್ದ ಅಣ್ಣಾಮಲೈ ಬಿಜೆಪಿ ತೊರೆದು ತಮ್ಮದೇ ಹೊಸ ಪಕ್ಷ…
