ದೇಶ
ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ
ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಮೂರು ವರ್ಷಗಳ ಹಿಂದೆಯಷ್ಟೇ ಮದುವೆ ಆಗಿದ್ದ 25 ವರ್ಷದ ಮಹಿಳೆಗೆ ಮೂರು ಮಕ್ಕಳಿದ್ದಾರೆ. ನವೆಂಬರ್ 4ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೊದಲಿನಿಂದಲೂ ಇರುವೆ ಭಯ ಇತ್ತು…
