ತಾಜಾ ಸುದ್ದಿ
Election ಶ್ರೀಲಂಕಾ ಸಾರ್ವತ್ರಿಕ ಚುನವಣೆ: ಅಧ್ಯಕ್ಷರ ಪಕ್ಷ ಜಯಭೇರಿ
ಶ್ರೀಲಂಕಾ ಅಧ್ಯಕ್ಷ ಅನುರಾ ದಿಸ್ಸಾನಾಯಕೆ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪವರ್ ಪಕ್ಷ ಸಾರ್ವತ್ರಿಕ ಚುನಾವಣೆಯಲ್ಲಿ ಜಯಭೇರಿ ಬಾರಿಸಿದೆ. 225 ಸಂಸತ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ 123 ಸ್ಥಾನಗಳಲ್ಲಿ ಜಯ ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದ್ದು,…
