ಕ್ರೀಡೆ
ರಣಜಿ ಟ್ರೋಫಿ: ಕರ್ನಾಟಕ ವಿರುದ್ಧ ಬೆಂಗಾಲ್ ಗೆ ಅನುಸ್ತುಪ್ ಶತಕದ ಬಲ!
ನಾಯಕ ಅನುಸ್ತುಪ್ ಮಂಜುಂದಾರ್ ಸಿಡಿಸಿದ ಶತಕದ ನೆರವಿನಿಂದ ಬೆಂಗಾಲ್ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಬೃಹತ್ ಮೊತ್ತದತ್ತ ಸಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಆರಂಭಗೊಂಡ ಸಿ ಗುಂಪಿನ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ…
