ರಾಜ್ಯ
ಎಚ್.ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಚೆನ್ನೈ ಆಸ್ಪತ್ರೆಗೆ ದಾಖಲು
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲಸದ ಒತ್ತಡದಿಂದ ತುಂಬಾ ದಣಿದಿದ್ದರಿಂದ ಅನಾರೋಗ್ಯ ಕಂಡುಬಂದಿದ್ದು, ಚೆನ್ನೈ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಸಚಿವ…
