ರಾಜ್ಯ
ರಮೇಶ್ ಬಾಬು, ಜಕ್ಕಪ್ಪವರ ಸೇರಿ ನಾಲ್ವರ ನೇಮಕ: ಮೇಲ್ಮನೆಯಲ್ಲಿ ಕಾಂಗ್ರೆಸ್ ಬಲ ಹೆಚ್ಚಳ!
ಬೆಳಗಾವಿ:ರಮೇಶ್ ಬಾಬು,ಅರತಿ ಕೃಷ್ಣ ಸೇರಿ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿರುವ ಹಿನ್ನೆಲೆಯಲ್ಲಿ ಮೇಲ್ಮನೆಯಲ್ಲಿ ಕಾಂಗ್ರೆಸ್ ತನ್ನ ಬಲವನ್ನು ವೃದ್ಧಿಸಿಕೊಂಡಿದೆ. 75 ಸದಸ್ಯ ಬಲದ ವಿಧಾನಪರಿಷತ್ನಲ್ಲಿ ಹೊಸದಾಗಿ ನಾಲ್ವರು ನಾಮನಿರ್ದೇಶಿತ ಸದಸ್ಯರು ನೇಮಕವಾಗಿರುವುದರಿಂದ ಕಾಂಗ್ರೆಸ್ 37, ಬಿಜೆಪಿ, 29, ಜೆಡಿಎಸ್ 7 ಪಕ್ಷೇತರ…
