ದೇಶ
ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ: ಅಕ್ಟೋಬರ್ 7ರವರೆಗೆ ಭಾರೀ ಮಳೆ
ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ `ಶಕ್ತಿ’ ಚಂಡಮಾರುತದ ಪರಿಣಾಮ ಕರಾವಳಿ ರಾಜ್ಯಗಳಲ್ಲಿ ಅಕ್ಟೋಬರ್ 7ವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಗುಜರಾತ್‌ನ ದ್ವಾರಕಾದಿಂದ ಸುಮಾರು 250 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ ಚಂಡಮಾರುತ ಕೇಂದ್ರೀಕೃತವಾಗಿದ್ದು, ಶನಿವಾರ ಈ ಚಂಡಮಾರುತ…
