Uncategorized
Paris Olympics: ಆರ್ಚರಿಯಲ್ಲಿ ಭಾರತ ಪುರುಷ, ಮಹಿಳೆಯರ ತಂಡಗಳು ಕ್ವಾರ್ಟರ್ ಫೈನಲ್ ಗೆ!
ಭಾರತ ಪುರುಷ ಮತ್ತು ಮಹಿಳೆಯರ ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶಿಸಿದರೆ, ಮಿಶ್ರ ವಿಭಾಗದಲ್ಲಿ ಪ್ರೀಕ್ವಾರ್ಟರ್ ಫೈನಲ್ ಪ್ರವೇಶಿಸಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭರ್ಜರಿ ಆರಂಭ ಪಡೆದಿದೆ. ಭಾರತ ಮಹಿಳೆಯರ ತಂಡ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಕ್ವಾರ್ಟರ್ ಫೈನಲ್ ಗೆ ನೇರ…
