ಕ್ರೀಡೆ
1996 ವಿಶ್ವಕಪ್ ವಿಜೇತ ಶ್ರೀಲಂಕಾ ತಂಡದ ನಾಯಕ ರಣತುಂಗ ಬಂಧನಕ್ಕೆ ಕ್ಷಣಗಣನೆ
ಪೆಟ್ರೋಲಿಯಂ ಸಚಿವರಾಗಿದ್ದಾಗ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ 1996ರ ವಿಶ್ವಕಪ್ ವಿಜೇತ ಶ್ರೀಲಂಕಾ ತಂಡದ ನಾಯಕ ಅರ್ಜುನ್ ರಣತುಂಗಾ ಅವರ ಬಂಧನಕ್ಕೆ ಸರ್ಕಾರ ಮುಂದಾಗಿದೆ. ಅರ್ಜುನ್ ರಣತುಂಗಾ ಹಾಗೂ ಅವರ ಸೋದರ ದೀರ್ಘಕಾಲದವರೆಗೆ ತೈಲ ಆಮದು ಮಾಡಿಕೊಳ್ಳುವ ಒಪ್ಪಂದದಲ್ಲಿ 800 ದಶಲಕ್ಷ…
