ರಾಜ್ಯ
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ: ಡಿಕೆ ಶಿವಕುಮಾರ್
ಬೆಂಗಳೂರು: ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ ಕರೆದು ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಗಮನ ಸೆಳೆವ ಸೂಚನೆ ವೇಳೆ ಬಿಜೆಪಿ ಶಾಸಕ ಮುನಿರಾಜು ಕೇಳಿದ ಪ್ರಶ್ನೆಗಳಿಗೆ ಮಂಗಳವಾರ ಉತ್ತರ ನೀಡಿದ ಅವರು,…
