ದೇಶ
ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಚೀನಾ ಮಾಹಿತಿ: ಭಾರತೀಯ ಸೇನಾ ಜನರಲ್
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ ಭಾರತದ ಪ್ರತಿ ಕ್ಷಣದ ಮಾಹಿತಿ ಪಾಕಿಸ್ತಾನಕ್ಕೆ ಚೀನಾ ರವಾನಿಸುತ್ತಿತ್ತು ಎಂದು ಭಾರತೀಯ ಸೇನಾ ಜನರಲ್ ರಾಹುಲ್ ಸಿಂಗ್ ಹೇಳಿದ್ದಾರೆ. ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಇಂಡಸ್ಟ್ರಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್…
