ದೇಶ
ಜಮ್ಮು ಕಾಶ್ಮೀರದಲ್ಲಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ: 10 ಯೋಧರ ದುರ್ಮರಣ
ಸ್ಕೀಡ್ ಆದ ವಾಹನ ಪ್ರಪಾತಕ್ಕೆ ಬಿದ್ದ ಪರಿಣಾಮ 10 ಮಂದಿ ಯೋಧರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದೆ. ಕಾರ್ಯಾಚರಣೆಗಾಗಿ ಹೊರಟ್ಟಿದ್ದ ಬುಲೆಟ್ ಪ್ರೂಫ್ ವಾಹನ ದೋಡಾದ ತಿರುವಿನಲ್ಲಿ ಸ್ಕಿಡ್ ಆಗಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಗಾಯಗೊಂಡ…
