ದೇಶ
ಜಮ್ಮು ಕಾಶ್ಮೀರದಲ್ಲಿ ಕಂದಕಕ್ಕೆ ಸೇನಾ ವಾಹನ ಉರುಳಿ ಮೂವರು ಯೋಧರ ಸಾವು
ಶ್ರೀನಗರ: ಸೇನಾ ವಾಹನ ಪ್ರಪಾತಕ್ಕೆ ಉರುಳಿ ಬಿದ್ದಿದ್ದರಿಂದ ಮೂವರು ಸೈನಿಕರು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಲ್ಲಿ ಸಂಭವಿಸಿದೆ. ಯೋಧರಾದ ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಮೃತಪಟ್ಟಿದ್ದು, ಕಂದಕಕ್ಕೆ ವಾಹನ ಬಿದ್ದಿದ್ದರಿಂದ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಿಗ್ಗೆ…
